ದೇಶದ ಲಕ್ಷಾಂತರ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13 ನೇ ಕಂತಿಗಾಗಿ ಕಾಯುತ್ತಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಕೇಂದ್ರ ಸರ್ಕಾರ ಜನವರಿ 23 ರಂದು ಹಣವನ್ನು ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು, ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13 ನೇ ಕಂತನ್ನು ರೈತರಿಗೆ ಬಿಡುಗಡೆ ಮಾಡಬಹುದು.