PM Kisan: ದೇಶದ ಕೋಟ್ಯಾಂತರ ರೈತರಿಗೊಂದು ಸಂತಸದ ಸುದ್ದಿ! ಈ ದಿನ ಜಾರಿಯಾಗಲಿದೆ 12 ಕಂತು

PM Kisan 12th Installment Update: ನೀವೂ ಕೂಡ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಾಗಿದ್ದರೆ, ಈ ಸುದ್ದಿ ನಿಮಗಾಗಿ.

 ಪಿಎಂ ಕಿಸಾನ್ ಯೋಜನೆಯ 12 ನೇ ಕಂತು ಅನ್ನು ಪಿಎಂ ಮೋದಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ. ಕೇಂದ್ರ ಸರ್ಕಾರವು ನಡೆಸುತ್ತಿರುವ ಈ ಯೋಜನೆಯು ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ.

ಪಿಎಂ ಕಿಸಾನ್‌ನ ಮುಂದಿನ ಕಂತು ಆಗಸ್ಟ್‌ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ. 

ಈ ಯೋಜನೆಯಡಿಯಲ್ಲಿ, ರೈತರಿಗೆ ವರ್ಷದ ಮೊದಲ ಕಂತನ್ನು ಏಪ್ರಿಲ್ 1 ರಿಂದ ಜುಲೈ 31 ರ ನಡುವೆ ನೀಡಲಾಗುತ್ತದೆ, ಅಂದರೆ, ಎರಡನೇ ಕಂತನ್ನು ಆಗಸ್ಟ್ 1 ರಿಂದ ನವೆಂಬರ್ 30 ರ ನಡುವೆ ನೀಡಲಾಗುತ್ತದೆ.

ಇದೇ ವೇಳೆ ಮೂರನೇ ಕಂತಿನ ಹಣವನ್ನು ಡಿಸೆಂಬರ್ 1 ಮತ್ತು ಮಾರ್ಚ್ 31 ರ ನಡುವೆ ವರ್ಗಾಯಿಸಲಾಗುತ್ತದೆ. ಅದರಂತೆ ಈ ತಿಂಗಳ ಅಂತ್ಯದೊಳಗೆ ಪಿಎಂ ಕಿಸಾನ್ 12ನೇ ಕಂತು ರೈತರ ಖಾತೆಗೆ ಬರುವ ನಿರೀಕ್ಷೆ ಇದೆ.

  ಅದರಂತೆ, ಎರಡನೇ ಕಂತು ಆಗಸ್ಟ್ 1 ರಿಂದ ನವೆಂಬರ್ 30 ರ ನಡುವೆ ಬರಲಿದೆ.

इसी प्रकार से पीएम किसान योजना की लेटेस्ट खबर प्राप्त करने के लिए निचे दी गयी लिंक पर क्लिक करें.